ಕೀರ್ತನೆಗಳು 2:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು"II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಕಬ್ಬಿಣದ ಗದೆಯು ಮಣ್ಣಿನ ಮಡಿಕೆಯನ್ನು ನುಚ್ಚುನೂರುಮಾಡುವಂತೆ ನೀನು ಅನ್ಯಜನಾಂಗಗಳನ್ನು ನಾಶಪಡಿಸುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.” ಅಧ್ಯಾಯವನ್ನು ನೋಡಿ |