ಕೀರ್ತನೆಗಳು 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನೆರವು ನೀಡಲಾತ ಪವಿತ್ರಾಲಯದಿಂದ I ನಿನಗೊತ್ತಾಸೆ ಬರಲಿ, ಸಿಯೋನ್ ಶಿಖರದಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆತನು ತನ್ನ ಪವಿತ್ರ ಸ್ಥಳದಿಂದ ನಿನಗೆ ಸಹಾಯಮಾಡಲಿ. ಚೀಯೋನಿನಿಂದ ನಿನಗೆ ಆಧಾರ ನೀಡಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ; ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ. ಅಧ್ಯಾಯವನ್ನು ನೋಡಿ |