ಕೀರ್ತನೆಗಳು 20:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆತನು ನಿನ್ನ ಬಯಕೆಗಳನ್ನು ಈಡೇರಿಸಲಿ. ನಿನ್ನ ಆಲೋಚನೆಗಳನ್ನೆಲ್ಲ ನೆರವೇರಿಸಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ. ಅಧ್ಯಾಯವನ್ನು ನೋಡಿ |
ಯಾವ ಪಾಪಕ್ಕೆ ಕೈಹಾಕಿದೆನು? ನನ್ನ ಅರಸನಾದ ಒಡೆಯನು ದಯವಿಟ್ಟು ತನ್ನ ಸೇವಕನ ಮಾತುಗಳನ್ನು ಲಾಲಿಸಬೇಕು. ನಿನ್ನನ್ನು ನನಗೆ ವಿರೋಧವಾಗಿ ಎಬ್ಬಿಸಿದವನು ಯೆಹೋವನೇ ಆಗಿರುವ ಪಕ್ಷದಲ್ಲಿ, ಆತನಿಗೆ ಘಮಘಮಿಸುವ ನೈವೇದ್ಯವನ್ನು ಅಂಗೀಕರಿಸಬೇಕು. ಮನುಷ್ಯರಾಗಿದ್ದರೆ ಯೆಹೋವನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಿರಲಿ ಯಾಕೆಂದರೆ ಯೆಹೋವನ ಸ್ವತ್ತಿನಲ್ಲಿ ನನಗೆ ಪಾಲು ಸಿಕ್ಕದಂತೆ ‘ಹೋಗಿ ಅನ್ಯದೇವತೆಗಳನ್ನು ಸೇವಿಸು’ ಎಂದು ನನ್ನನ್ನು ತಳ್ಳಿಬಿಟ್ಟರು.