ಕೀರ್ತನೆಗಳು 20:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಜಯವ ನೀಡು ಪ್ರಭು, ಅರಸನಿಗೆ I ಕಿವಿಗೊಡು ನೀ, ನಮ್ಮ ಪ್ರಾರ್ಥನೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೋವನೇ, ನಮ್ಮ ಅರಸನಿಗೆ ಜಯವನ್ನುಂಟುಮಾಡು; ನಾವು ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಕೆಂದರೆ ಯೆಹೋವನು ತಾನು ಅಭಿಷೇಕಿಸಿದ ರಾಜನನ್ನು ರಕ್ಷಿಸಿದನು! ನಾವು ಸಹಾಯಕ್ಕಾಗಿ ಮೊರೆಯಿಟ್ಟಾಗ ಆತನು ಸದುತ್ತರವನ್ನು ದಯಪಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ! ನಾವು ಕರೆಯುವಾಗ ನಮಗೆ ಉತ್ತರಕೊಡಿರಿ! ಅಧ್ಯಾಯವನ್ನು ನೋಡಿ |