ಕೀರ್ತನೆಗಳು 21:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನಿನ್ನ ಬಲವು ರಾಜನನ್ನು ಸಂತೋಷಗೊಳಿಸುವುದು. ನಿನ್ನ ರಕ್ಷಣೆಯು ಅವನನ್ನು ಹರ್ಷಗೊಳಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ! ಅಧ್ಯಾಯವನ್ನು ನೋಡಿ |