ಕೀರ್ತನೆಗಳು 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |