ಕೀರ್ತನೆಗಳು 22:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ಅಧ್ಯಾಯವನ್ನು ನೋಡಿ |