Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನನ್ನಿಂದ ದೂರ ಸರಿಯಲುಬೇಡ, ಪ್ರಭು I ನೀನೆನ್ನ ಶಕ್ತಿ, ನೆರವಾಗಲು ತ್ವರೆಮಾಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನನ್ನ ರಕ್ಷಕನೇ, ನೀನಾದರೋ ದೂರವಾಗಿರಬೇಡ; ಬೇಗ ಬಂದು ಸಹಾಯಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನನ್ನನ್ನು ತೊರೆಯಬೇಡ! ನೀನೇ ನನ್ನ ಬಲ! ಬೇಗನೆ ನನಗೆ ಸಹಾಯಮಾಡು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದರೆ ಯೆಹೋವ ದೇವರೇ, ನೀವು ನನ್ನಿಂದ ದೂರವಾಗಿರಬೇಡಿರಿ; ನೀವು ನನ್ನ ಬಲವಾಗಿದ್ದೀರಿ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:19
8 ತಿಳಿವುಗಳ ಹೋಲಿಕೆ  

ನನಗೀಗ ಕಷ್ಟವು ಪ್ರಾಪ್ತವಾಗಿದೆ; ಸಹಾಯಕರು ಯಾರೂ ಇಲ್ಲ, ದೂರವಾಗಿರಬೇಡ.


ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು.


ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.


ಯೆಹೋವನೇ, ನೀನು ಏಕೆ ದೂರವಾಗಿ ನಿಂತಿದ್ದೀ? ಕಷ್ಟಕಾಲದಲ್ಲಿ ಏಕೆ ಮರೆಯಾಗುತ್ತೀ?


ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.


ನನ್ನ ಬಲವಾಗಿರುವ ಯೆಹೋವನೇ, ನಿನ್ನಲ್ಲಿಯೇ ಮಮತೆಯಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು