ಕೀರ್ತನೆಗಳು 22:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಸಿಂಹಗಳ ಬಾಯಿಂದಲೂ ಕಾಡುಕೋಣಗಳ ಕೊಂಬುಗಳಿಂದಲೂ ನನ್ನನ್ನು ತಪ್ಪಿಸು. ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ನನ್ನನ್ನು ಸಿಂಹದ ಬಾಯಿಂದ ಬಿಡಿಸು; ಹೋರಿಯ ಕೊಂಬುಗಳಿಂದ ನನ್ನನ್ನು ಸಂರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಸಿಂಹಗಳ ಬಾಯಿಂದ ನನ್ನನ್ನು ರಕ್ಷಿಸಿರಿ; ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸಿರಿ. ಅಧ್ಯಾಯವನ್ನು ನೋಡಿ |