ಕೀರ್ತನೆಗಳು 22:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ ಅವನ ಪ್ರಾರ್ಥನೆಗೆ ಕಿವಿಗೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು. ಅಧ್ಯಾಯವನ್ನು ನೋಡಿ |