ಕೀರ್ತನೆಗಳು 22:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಪ್ರಭುವಿಗೆ ಸೇರಿದುದು ರಾಜ್ಯಭಾರವೆಲ್ಲವು I ಆತನದೆ ರಾಷ್ಟ್ರಗಳ ಒಡೆತನವೆಲ್ಲವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯಾಕೆಂದರೆ ಯೆಹೋವನೇ ರಾಜನು! ಆತನು ಜನಾಂಗಗಳನ್ನೆಲ್ಲಾ ಆಳುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಏಕೆಂದರೆ ರಾಜ್ಯವು ಯೆಹೋವ ದೇವರದೇ; ಜನಾಂಗಗಳನ್ನು ಆಳುವವರು ಅವರೇ. ಅಧ್ಯಾಯವನ್ನು ನೋಡಿ |