Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು, ನೀನು ಅವರನ್ನು ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:4
10 ತಿಳಿವುಗಳ ಹೋಲಿಕೆ  

ಯೆಹೋವನು ಐಗುಪ್ತ್ಯರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಾಯೇಲರು ನೋಡಿ ಯೆಹೋವನಿಗೆ ಭಯಪಟ್ಟು ಆತನಲ್ಲಿಯೂ ಆತನ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯನ್ನಿಟ್ಟರು.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


ಅಬ್ರಾಮನು ಯೆಹೋವನನ್ನು ನಂಬಿದನು; ಯೆಹೋವನು ಅವನ ನಂಬಿಕೆಯನ್ನು ಅವನ ಲೆಕ್ಕಕ್ಕೆ ನೀತಿಯೆಂದು ಪರಿಗಣಿಸಿದನು.


ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು