ಕೀರ್ತನೆಗಳು 23:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಕೃಪೆಯೂ ನನ್ನೊಂದಿಗಿರುತ್ತವೆ. ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲೇ ವಾಸಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು. ಅಧ್ಯಾಯವನ್ನು ನೋಡಿ |