Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಉದ್ಧರಿಸು ದೇವಾ, ಇಸ್ರಯೇಲರನು I ಸಮಸ್ತ ಬೇನೆ ಬವಣೆಗಳಿಂದವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ದೇವರೇ, ಇಸ್ರಾಯೇಲ್ಯರನ್ನು ಎಲ್ಲಾ ಬಾಧೆಗಳಿಂದ ವಿಮೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರೇ, ಇಸ್ರೇಲರನ್ನು ವೈರಿಗಳಿಂದ ತಪ್ಪಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:22
5 ತಿಳಿವುಗಳ ಹೋಲಿಕೆ  

ಆತನೇ ಇಸ್ರಾಯೇಲನ್ನು ಅದರ ಸಕಲ ಪಾಪಗಳಿಂದ ವಿಮೋಚಿಸುವನು.


ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.


ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬೇಗನೆ ಬರಲಿ. ಯೆಹೋವನು ತನ್ನ ಜನರನ್ನು ದುರವಸ್ಥೆಯಿಂದ ತಪ್ಪಿಸಿದಾಗ, ಆತನ ಪ್ರಜೆಗಳಾಗಿರುವ ಯಾಕೋಬವಂಶದವರು ಉಲ್ಲಾಸಗೊಳ್ಳುವರು, ಇಸ್ರಾಯೇಲರು ಹರ್ಷಿಸುವರು.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು