ಕೀರ್ತನೆಗಳು 26:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ ಹೃದಯವನ್ನೂ ಪರಿಶೋಧಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ. ಅಧ್ಯಾಯವನ್ನು ನೋಡಿ |