Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದುರ್ಜನರ ಸಹವಾಸವದು ನನಗಸಹ್ಯ I ದುರುಳರೊಡನಾಟ ನನಗೆ ಬೇಡವಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ದುಷ್ಟ ತಂಡಗಳನ್ನು ನಾನು ದ್ವೇಷಿಸುತ್ತೇನೆ. ಮೋಸಗಾರರ ಆ ತಂಡಗಳಿಗೆ ನಾನು ಸೇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:5
6 ತಿಳಿವುಗಳ ಹೋಲಿಕೆ  

ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ.


ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು