ಕೀರ್ತನೆಗಳು 26:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ಅದ್ಭುತಕೃತ್ಯವರ್ಣನೆಯ ಪದಗಳನ್ನು ಹಾಡುತ್ತಾ ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು. ಅಧ್ಯಾಯವನ್ನು ನೋಡಿ |