ಕೀರ್ತನೆಗಳು 26:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆ ಪಾಪಿಗಳ ಗುಂಪಿನಲ್ಲಿ ನನ್ನನ್ನು ಸೇರಿಸಬೇಡ. ಆ ಕೊಲೆಗಾರರ ಜೀವದೊಂದಿಗೆ ನನ್ನ ಜೀವವನ್ನು ತೆಗೆಯಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ. ಅಧ್ಯಾಯವನ್ನು ನೋಡಿ |