ಕೀರ್ತನೆಗಳು 28:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ವಾಸಿಸುವ ಮಹಾಪರಿಶುದ್ಧ ಸ್ಥಾನದ ಕಡೆಗೆ ನಾನು ಕೈಯೆತ್ತಿಕೊಂಡು ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ. ಅಧ್ಯಾಯವನ್ನು ನೋಡಿ |