ಕೀರ್ತನೆಗಳು 28:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದದರಿಂದ ಆತನು ಅವರನ್ನು ಹಾಳು ಮಾಡುವನೇ ಹೊರತು ವೃದ್ಧಿಪಡಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಆತನು ಅವರನ್ನು ದಂಡಿಸಿ ನಿತ್ಯನಾಶಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು. ಅಧ್ಯಾಯವನ್ನು ನೋಡಿ |