ಕೀರ್ತನೆಗಳು 29:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿದ್ದನು; ಆತನು ಸದಾಕಾಲವೂ ಅರಸನಾಗಿ ಕೂತಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಜಲಪ್ರಳಯದ ಕಾಲದಲ್ಲೂ ಯೆಹೋವನು ರಾಜನಾಗಿದ್ದನು. ಯೆಹೋವನು ಸದಾಕಾಲ ರಾಜನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |