Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 29:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆತನ ಗರ್ಜನೆಗೆ ಮುರಿದುಬೀಳುವುವು ದೇವದಾರು ಮರಗಳು I ಹೌದ್ಹೌದು, ಸೀಳಿ ಹೋಳಾಗುವುವು ಲೆಬನೋನಿನ ಮಹಾ ವೃಕ್ಷಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನ ಗರ್ಜನೆಗೆ ದೇವದಾರುವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾ ದೇವದಾರುಗಳನ್ನೂ ಮುರಿದುಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನ ಸ್ವರವು ದೇವದಾರು ವೃಕ್ಷಗಳನ್ನು ತುಂಡುತುಂಡು ಮಾಡುತ್ತದೆ. ಯೆಹೋವನು ಲೆಬನೋನಿನ ದೇವದಾರು ವೃಕ್ಷಗಳನ್ನೂ ಮುರಿದುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 29:5
3 ತಿಳಿವುಗಳ ಹೋಲಿಕೆ  

ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,


ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.


ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು