ಕೀರ್ತನೆಗಳು 29:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜಿಗಿಯುವುದು ಲೆಬನೋನ್ ಪರ್ವತ ಎಳೆಗರುವಿನಂತೆ I ನೆಗೆಯುವುದು ಗಿರಿ ಸಿಯೋನ್ ಕಾಡೆಮ್ಮೆಯ ಕರುವಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನು ಲೆಬನೋನನ್ನು ನಡುಗಿಸಲು ಅದು ನರ್ತಿಸುತ್ತಿರುವ ಎಳೆಕರುವಿನಂತೆ ಕಾಣುತ್ತದೆ; ಸಿರ್ಯೋನ್ ಪರ್ವತವು ಕಂಪಿಸುವಾಗ ಕುಣಿದಾಡುವ ಎಳೆ ಹೋರಿಯಂತೆ ಕಾಣುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ. ಅಧ್ಯಾಯವನ್ನು ನೋಡಿ |