ಕೀರ್ತನೆಗಳು 29:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7-8 ಆತನ ಮಹಾ ಗರ್ಜನೆಗೆ ಥಳಥಳಿಸುವುವು ಕೋಲ್ಮಿಂಚುಗಳು I ಕಂಪಿಸುವುದು ಕಾದೇಶ ಅರಣ್ಯ, ಕದಲುವುವು ಕಾಡುಮೇಡುಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೆಹೋವನ ಗರ್ಜನೆಗೆ ವಿುಂಚುಗಳು ಥಳಥಳನೆ ಹೊಳೆಯುತ್ತವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನ ಗರ್ಜನಕ್ಕೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ. ಅಧ್ಯಾಯವನ್ನು ನೋಡಿ |