ಕೀರ್ತನೆಗಳು 30:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ, ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು, ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ನೀನು ನನ್ನ ಗೋಳಾಟವನ್ನು ತಪ್ಪಿಸಿ ಸಂತೋಷದಿಂದ ಕುಣಿದಾಡುವಂತೆ ಮಾಡಿದಿ; ನಾನು ಕಟ್ಟಿಕೊಂಡಿದ್ದ ಗೋಣಿತಟ್ಟನ್ನು ತೆಗೆದುಬಿಟ್ಟು ಹರ್ಷವಸ್ತ್ರವನ್ನು ನನಗೆ ಧಾರಣೆಮಾಡಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆಗ ನೀನು ನನಗೆ ಸಹಾಯಮಾಡಿ ನನ್ನ ಗೋಳಾಟವನ್ನು ಸಂತೋಷದ ನರ್ತನವನ್ನಾಗಿ ಮಾರ್ಪಡಿಸಿದೆ. ನನ್ನ ಶೋಕವಸ್ತ್ರಗಳನ್ನು ತೆಗೆದುಹಾಕಿ ಹರ್ಷವಸ್ತ್ರಗಳನ್ನು ಹೊದಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ. ಅಧ್ಯಾಯವನ್ನು ನೋಡಿ |