ಕೀರ್ತನೆಗಳು 31:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನಾದರೋ ಯೆಹೋವನೇ, ನಿನ್ನಲ್ಲೇ ಭರವಸವಿಟ್ಟಿದ್ದೇನೆ; ನೀನೇ ನನ್ನ ದೇವರೆಂದು ಹೇಳಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನೇ, ನಾನಂತೂ ನಿನ್ನಲ್ಲೇ ಭರವಸವಿಟ್ಟಿದ್ದೇನೆ. ನೀನೇ ನನ್ನ ದೇವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ. ಅಧ್ಯಾಯವನ್ನು ನೋಡಿ |