ಕೀರ್ತನೆಗಳು 31:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ. ಅಧ್ಯಾಯವನ್ನು ನೋಡಿ |