ಕೀರ್ತನೆಗಳು 31:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿತೀರಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಭಕ್ತರೇ, ನೀವೆಲ್ಲರೂ ಯೆಹೋವನನ್ನು ಪ್ರೀತಿಸಿರಿ. ಆತನು ನಂಬಿಗಸ್ತರನ್ನು ಕಾಪಾಡುತ್ತಾನೆ; ಅಹಂಕಾರಿಗಳಿಗೆ ಚೆನ್ನಾಗಿ ಮುಯ್ಯಿ ತೀರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ದೇವರ ಭಕ್ತರೇ, ನೀವು ಯೆಹೋವನನ್ನು ಪ್ರೀತಿಸಲೇಬೇಕು! ಆತನು ನಂಬಿಗಸ್ತರನ್ನು ಕಾಪಾಡುವನು; ಗರ್ವಿಷ್ಠರನ್ನಾದರೋ ದಂಡಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಅಧ್ಯಾಯವನ್ನು ನೋಡಿ |