ಕೀರ್ತನೆಗಳು 31:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ವ್ಯರ್ಥವಾದ ವಿಗ್ರಹಗಳನ್ನೂ ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸುಳ್ಳುವಿಗ್ರಹಗಳನ್ನು ಅವಲಂಬಿಸಿದವರನ್ನು ನಾನು ದ್ವೇಷಿಸುತ್ತೇನೆ; ನಾನಾದರೋ ಯೆಹೋವನಲ್ಲಿ ಭರವಸವಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಸುಳ್ಳುದೇವರುಗಳನ್ನು ಪೂಜಿಸುವವರನ್ನು ನಾನು ದ್ವೇಷಿಸುವೆನು. ನಾನು ಯೆಹೋವನಲ್ಲಿಯೇ ಭರವಸವಿಡುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ. ಅಧ್ಯಾಯವನ್ನು ನೋಡಿ |