ಕೀರ್ತನೆಗಳು 31:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವದನ್ನು ನೋಡಿ ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ. ಅಧ್ಯಾಯವನ್ನು ನೋಡಿ |