ಕೀರ್ತನೆಗಳು 32:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಆವರಿಸಿಕೊಳ್ಳುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು. ಅಧ್ಯಾಯವನ್ನು ನೋಡಿ |