ಕೀರ್ತನೆಗಳು 32:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದರಿಂದ ಭಕ್ತರೆಲ್ಲರು ಸಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಮಹಾಪ್ರವಾಹವು ಅಂಥವರನ್ನು ಮುಟ್ಟುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೇವರೇ, ಈ ಕಾರಣದಿಂದಲೇ ನಿನ್ನ ಭಕ್ತರು ನಿನ್ನಲ್ಲಿ ಪ್ರಾರ್ಥಿಸಲಿ. ಆಪತ್ತುಗಳು ಮಹಾಪ್ರವಾಹದಂತೆ ಬಂದರೂ ಅವರನ್ನು ಮುಟ್ಟಲಾರವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ. ಅಧ್ಯಾಯವನ್ನು ನೋಡಿ |