ಕೀರ್ತನೆಗಳು 33:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯಾಕೆಂದರೆ ಆತನು ನುಡಿದಾಗ ಭೂಲೋಕವು ಸೃಷ್ಟಿಯಾಯಿತು; ಆತನು ಆಜ್ಞಾಪಿಸಿದಾಗ ಸಮಸ್ತವು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು. ಅಧ್ಯಾಯವನ್ನು ನೋಡಿ |