ಕೀರ್ತನೆಗಳು 34:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ? ಅಧ್ಯಾಯವನ್ನು ನೋಡಿ |