ಕೀರ್ತನೆಗಳು 34:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಹಾಗಾದರೆ ಕೆಟ್ಟದ್ದನ್ನು ಮಾತಾಡದಂತೆ ನಾಲಿಗೆಯನ್ನು ಕಾದುಕೊಳ್ಳಿರಿ. ಸುಳ್ಳಾಡದಂತೆ ತುಟಿಗಳನ್ನು ಇಟ್ಟುಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ. ಅಧ್ಯಾಯವನ್ನು ನೋಡಿ |