ಕೀರ್ತನೆಗಳು 34:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದು; ಇದನ್ನು ದೀನರು ಕೇಳಿ ಸಂತೋಷಿಸುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವದು; ಇದನ್ನು ದೀನರು ಕೇಳಿ ಸಂತೋಷಿಸುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೀನರೇ, ನನ್ನ ಮನಸ್ಸು ಯೆಹೋವನಲ್ಲಿ ಹಿಗ್ಗುತ್ತಿರುವುದನ್ನು ಕೇಳಿ ಸಂತೋಷಪಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು. ಅಧ್ಯಾಯವನ್ನು ನೋಡಿ |