ಕೀರ್ತನೆಗಳು 34:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು. ಅಧ್ಯಾಯವನ್ನು ನೋಡಿ |