ಕೀರ್ತನೆಗಳು 35:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅಸ್ವಸ್ಥನಾದವನನ್ನು ಸ್ನೇಹಿತನೋ, ಅಣ್ಣನೋ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಶೋಕತಪ್ತನಾದೆ ಗೆಳೆಯನಿಗೊ ಬಳಗದವನಿಗೊ ಎಂಬಂತೆ I ಅತ್ತು ಪ್ರಲಾಪಿಸಿದೆ ತಾಯನು ಕಳೆದುಕೊಂಡ ತಬ್ಬಲಿಯಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅಸ್ವಸ್ಥನಾದವನನ್ನು ಸ್ನೇಹಿತನೂ ಅಣ್ಣನೂ ಎಂದು ಭಾವಿಸಿ ನಡೆದುಕೊಂಡೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅಳುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರು ಅಸ್ವಸ್ಥರಾಗಿದ್ದಾಗ ಶೋಕವಸ್ತ್ರಗಳನ್ನು ಧರಿಸುತ್ತಿದ್ದೆನು. ಅವರನ್ನು ನನ್ನ ಸ್ನೇಹಿತರಂತೆಯೂ ಸಹೋದರರಂತೆಯೂ ಉಪಚರಿಸಿದೆನು; ತಾಯಿ ಸತ್ತದ್ದಕ್ಕಾಗಿ ದುಃಖಿಸುವವನಂತೆ ನಾನು ತಲೆಬಾಗಿ ಅತ್ತೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದುದರಿಂದ ಸ್ವಸ್ಥರಾದವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಎಂದು ಭಾವಿಸಿಕೊಂಡು, ನನ್ನ ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವನಾಗಿ ತಲೆಬಾಗಿ ಅಳುತ್ತಿದ್ದೆನು. ಅಧ್ಯಾಯವನ್ನು ನೋಡಿ |