ಕೀರ್ತನೆಗಳು 35:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಹಾರಕ್ಕೋಸ್ಕರ ಪರಿಹಾಸ್ಯಮಾಡುವ ಮೂರ್ಖರ ಸಂಗಡ, ನನ್ನ ಮೇಲೆ ಹಲ್ಲುಕಡಿಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಅಣಕಿಸಿ ಹಾಸ್ಯಮಾಡಿದರು ಕೀಟಲೆಗಾರರಂತೆ I ಕಟಕಟನೆ ಹಲ್ಲುಕಡಿದರು ಕಡುಕೋಪಿಗಳಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ದೋಸೆಗೋಸ್ಕರ ಗೇಲಿಮಾಡುವ ಮೂರ್ಖರ ಸಂಗಡ ನನ್ನ ಮೇಲೆ ಹಲ್ಲುಕಡಿಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಅವರು ಕೆಟ್ಟಮಾತಿನಿಂದ ನನ್ನನ್ನು ಹಾಸ್ಯಮಾಡಿದರು; ನನ್ನ ಮೇಲಿನ ಕೋಪದಿಂದ ಹಲ್ಲುಕಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಔತಣಗಳಲ್ಲಿ ಗೇಲಿಮಾಡುವ ಕಪಟಿಗಳಂತೆ ಅವರು ನನ್ನ ಮೇಲೆ ಹಲ್ಲುಗಳನ್ನು ಕಡಿಯುತ್ತಾರೆ. ಅಧ್ಯಾಯವನ್ನು ನೋಡಿ |