ಕೀರ್ತನೆಗಳು 35:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆಗೆನ್ನ ಜಿಹ್ವೆ ಸಾರುವುದು ನಿನ್ನ ನೀತಿಯನು I ದಿನವೆಲ್ಲಾ ವರ್ಣಿಸುವುದು ನಿನ್ನ ಕೀರ್ತಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಿನ್ನ ನೀತಿಯ ಕುರಿತು ನಾನು ಜನರಿಗೆ ಹೇಳುವೆನು; ಪ್ರತಿದಿನವೂ ನಿನ್ನನ್ನು ಸ್ತುತಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಆಗ ನನ್ನ ನಾಲಿಗೆಯು ನಿಮ್ಮ ನೀತಿಯನ್ನೂ ದಿನವೆಲ್ಲಾ ನಿಮ್ಮ ಸ್ತೋತ್ರವನ್ನೂ ವರ್ಣಿಸುವುದು. ಅಧ್ಯಾಯವನ್ನು ನೋಡಿ |