ಕೀರ್ತನೆಗಳು 35:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನಿಗೆ ನಾಶನವು ಅಕಸ್ಮಾತ್ತಾಗಿ ಬರಲಿ; ತಾನು ಒಡ್ಡಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನೇ ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಕೊಳ್ಳಲಿ; ತಾವು ತೋಡಿದ ಗುಂಡಿಯೊಳಗೆ ತಾವೇ ಮುಗ್ಗರಿಸಿ ಬೀಳಲಿ. ಇದ್ದಕ್ಕಿದಂತೆ ಅಪಾಯವು ಅವರನ್ನು ಹಿಡಿದುಕೊಳ್ಳಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ. ಅಧ್ಯಾಯವನ್ನು ನೋಡಿ |