ಕೀರ್ತನೆಗಳು 36:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅದು ಅವನನ್ನು ವಂಚಿಸಿ - ನಿನ್ನ ತಪ್ಪು ಬೈಲಿಗೆ ಬರುವದಿಲ್ಲ. ಹೇಯವಾಗುವದಿಲ್ಲ ಎಂದು ಊದಿಬಿಡುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ತನ್ನನ್ನು ವಂಚಿಸಿಕೊಳ್ಳುವನು. ಅವನು ತನ್ನ ತಪ್ಪುಗಳನ್ನು ಕಾಣುವುದೂ ಇಲ್ಲ, ಅವುಗಳಿಗಾಗಿ ಕ್ಷಮೆಯನ್ನು ಕೇಳುವುದೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |