ಕೀರ್ತನೆಗಳು 37:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದು ಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದುಷ್ಟರು ದೀನದರಿದ್ರರನ್ನು ಕಡಿದುಬಿಡಬೇಕೆಂದು ಕತ್ತಿಯನ್ನು ಹಿರಿದಿದ್ದಾರೆ; ಯಥಾರ್ಥರನ್ನು ಕೊಂದುಹಾಕಬೇಕೆಂದು ಬಿಲ್ಲನ್ನು ಎತ್ತಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಕೆಡುಕರು ಖಡ್ಗಗಳನ್ನು ಕೈಗೆತ್ತಿಕೊಳ್ಳುವರು; ತಮ್ಮ ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ಗುರಿಯಿಡುವರು. ಅವರು ಬಡವರನ್ನೂ ಅಸಹಾಯಕರನ್ನೂ ಒಳ್ಳೆಯವರನ್ನೂ ಯಥಾರ್ಥವಂತರನ್ನೂ ಕೊಲ್ಲಬೇಕೆಂದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ. ಅಧ್ಯಾಯವನ್ನು ನೋಡಿ |