ಕೀರ್ತನೆಗಳು 37:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರು ಹುಲ್ಲಿನಂತೆ ಬೇಗ ಒಣಗಿ ಹೋಗುವರು; ಸೊಪ್ಪಿನ ಪಲ್ಯದಂತೆ ಬಾಡಿಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದುಷ್ಟರು ಹುಲ್ಲಿನಂತೆಯೂ ಸೊಪ್ಪಿನಂತೆಯೂ ಬೇಗನೆ ಒಣಗಿಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಏಕೆಂದರೆ, ಅವರು ಹುಲ್ಲಿನ ಹಾಗೆ ಬೇಗ ಒಣಗಿ ಹೋಗುವರು. ಹಸಿರಾದ ಸೊಪ್ಪಿನ ಹಾಗೆ ಬಾಡಿಹೋಗುವರು. ಅಧ್ಯಾಯವನ್ನು ನೋಡಿ |