ಕೀರ್ತನೆಗಳು 37:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸುರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವದನ್ನು ನೋಡಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು. ಅಧ್ಯಾಯವನ್ನು ನೋಡಿ |