ಕೀರ್ತನೆಗಳು 37:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ, ಅವನು ಇಲ್ಲದೆ ಹೋಗಿದ್ದನು, ಅವನನ್ನು ಹುಡುಕಿದರೂ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ತರುವಾಯ ನಾನು ಆ ದಾರಿಯಲ್ಲಿ ಹೋಗಿ ನೋಡಲಾಗಿ ಅವನು ಇಲ್ಲದೆ ಹೋಗಿದ್ದನು; ಅವನನ್ನು ಹುಡುಕಿದರೂ ಸಿಕ್ಕಲೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಸ್ವಲ್ಪಕಾಲದ ಮೇಲೆ ಅವನು ಇಲ್ಲವಾದನು. ನಾನು ಅವನಿಗಾಗಿ ಹುಡುಕಿದರೂ ಅವನು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿ |