ಕೀರ್ತನೆಗಳು 38:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಗುಂಡಿಗೆ ಬಡುಕೊಳ್ಳುತ್ತದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ಹೃದಯದ ವೇದನೆಯಿಂದ ಶಕ್ತಿಯು ಕುಂದಿಹೋಗಿದೆ; ನನ್ನ ದೃಷ್ಟಿಯು ಹಿಂಗಿಹೋಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ. ಅಧ್ಯಾಯವನ್ನು ನೋಡಿ |