ಕೀರ್ತನೆಗಳು 38:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅಹುದಹುದು ಕಿವಿ ಕೇಳಿಸದವನಂತಿದ್ದೆ I ಪ್ರತ್ಯುತ್ತರ ಕೊಡಲಾಗದವನಂತಿದ್ದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರಕೊಡಲಾರದವನಂತೆಯೂ ಆದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ಕಿವಿಕೇಳಿಸದವನಂತೆಯೂ ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಾನು ಕಿವಿ ಕೇಳಿಸದವನಂತೆ ಇದ್ದೇನೆ. ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ. ಅಧ್ಯಾಯವನ್ನು ನೋಡಿ |