ಕೀರ್ತನೆಗಳು 38:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನಿನಗಾಗಿ ಪ್ರಭು, ಕಾದಿರುವೆನಯ್ಯಾ I ನನಗಾಗಿ ನೀ ಉತ್ತರಿಸೋ, ದೇವಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ. ನನ್ನ ಒಡೆಯನಾದ ದೇವರೇ, ನನಗೆ ಉತ್ತರ ನೀಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ. ಅಧ್ಯಾಯವನ್ನು ನೋಡಿ |