ಕೀರ್ತನೆಗಳು 38:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಾನಪರಾಧಿಯೆಂದು ನಿವೇದಿಸುವೆ I ಪಾಪಕ್ಕಾಗಿ ಪಶ್ಚಾತ್ತಾಪ ಪಡುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಾನು ಅಪರಾಧಿಯೇ ಹೌದೆಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನನ್ನ ಅಪರಾಧಗಳನ್ನು ನಿನಗೆ ಅರಿಕೆ ಮಾಡಿಕೊಂಡಿದ್ದೇನೆ. ನನ್ನ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು. ಅಧ್ಯಾಯವನ್ನು ನೋಡಿ |